ಪೋಸ್ಟ್‌ಗಳು

Featured Post

BIG NEWS: 'SSLC, PUC ಪರೀಕ್ಷಾ ಅಕ್ರಮ'ದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ 'ಕ್ರಿಮನಲ್ ಕೇಸ್': ರಾಜ್ಯ ಸರ್ಕಾರ ಆದೇಶ

SSLC, ದ್ವಿತೀಯ ಪಿಯುಸಿ ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸಲು ಮತ್ತು ಇಲಾಖಾ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಂಬಂಧ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮ೦ಡಳಿ, ಮಲ್ಲೇಶ್ವರಂ, ಬೆಂಗಳೂರು ಸಂಖ್ಯೆ:ಎ8/ಎಸ್‌ಎಸ್‌ಎಲ್ಸಿ/ಅಕ್ರಮ/44/2019-20ರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಒಂದು ಅತ್ಯಂತ ಪ್ರಮುಖ ಘಟ್ಟವಾಗಿರುತ್ತದೆ. ಸದರಿ ಪರೀಕ್ಷೆಯನ್ನು ಯಾವುದೇ ಅವ್ಯವಹಾರ ಆಗದಂತೆ ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಸಲು ಮಂಡಳಿಯು ಎಲ್ಲಾ ರೀತಿಯ ಅಗತ್ಯ ಪೂರ್ವಸಿದ್ಧತೆಗಳೊಂದಿಗೆ ಪರೀಕ್ಷೆಯನ್ನು ನಡೆಸಲು ಕ್ರಮಕೈಗೊಳ್ಳುತ್ತದೆ. ಏತನ್ಮಧ್ಯೆ. ಕೆಲವು ಕಿಡಿಗೇಡಿಗಳು ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು, ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಲು ಪ್ರಯತ್ನಪಡುವುದು ಈ ತರಹದ ಕಾನೂನು ಬಾಹಿರ ಕೃತ್ಯಗಳನ್ನು ನಡೆಸಲು ಪ್ರಯತ್ನಿಸುವ ಮೂಲಕ ವಿದ್ಯಾರ್ಥಿ/ಪೋಷಕರಲ್ಲಿ ಗೊಂದಲವುಂಟುಮಾಡುವುದು ಮತ್ತು ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವುದು ಇವರ ಉದ್ದೇಶವಾಗಿರುತ್ತದೆ. ಇಂತಹ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಇಲಾಖೆಯು ಅತ್ಯಂತ ಗಂಭೀರವಾಗಿ ಪರಿ...

KEA KCET 2024 documents verification details | KCET offline documents verification

ಇಮೇಜ್
ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಇಂಜಿನಿಯರಿಂಗ್, ಕೃಷಿ ವಿಜ್ಞಾನ ಸೇರಿ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ನಾಳೆಯಿಂದ ಆಫ್ಲೈನ್ ದಾಖಲೆ ಪರಿಶೀಲನೆ. ಇಂಜಿನಿಯರಿಂಗ್, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ 2024ನೇ ಸಾಲಿನ ಯುಜಿ -ಸಿಇಟಿ ರ್ಯಾಂಕ್ ಪಡೆದ ಅಭ್ಯರ್ಥಿಗಳಆಫ್ ಲೈನ್ ದಾಖಲಾತಿ ಪರಿಶೀಲನೆ ಜೂ. 25ರಿಂದ 29ರವರೆಗೆ ನಡೆಯಲಿದೆ. ಮಲ್ಲೇಶ್ವರದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಆಫ್ಲೈನ್ ದಾಖಲಾತಿ ಪರಿಶೀಲನೆ ನಡೆಯಲಿದ್ದು, ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಪಶು ವೈದ್ಯಕೀಯ ಮತ್ತು ಸಂಶೋಧನೆ, ಕೃಷಿ ವಿಜ್ಞಾನ ಕೋರ್ಸ್ ಗಳು, ಬಿಎಸ್ಸಿ ನರ್ಸಿಂಗ್, ಬಿ ಫಾರ್ಮಾ, ಡಿ ಫಾರ್ಮಾ ಕೋರ್ಸುಗಳ ಪ್ರವೇಶಕ್ಕೆ ಅನ್ವಯವಾಗಲಿದೆ. ವಿದ್ಯಾರ್ಥಿಗಳ ರ್ಯಾಂಕ್ ಆಧರಿಸಿ ಅವರು ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕಾದ ವೇಳಾಪಟ್ಟಿಯನ್ನು ಪ್ರಾತಿಕಾರದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಹತೆಗೆ ಅನುಸಾರವಾಗಿ ಅವಶ್ಯಕತೆ ಇರುವ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಪ್ರಾಧಿಕಾರದ ಕಚೇರಿಗೆ ಹಾಜರಾಗಲು ತಿಳಿಸಲಾಗಿದೆ.

ನೀಟ್ ವಿದ್ಯಾರ್ಥಿಗಳ ಗಮನಕ್ಕೆ | ನೀಟ್ 2024 | MBBS 2024 re exam

ಇಮೇಜ್
*ನೀಟ್-2024ರ ವಿದ್ಯಾರ್ಥಿಗಳ ಮತ್ತು ಪೋಷಕರ ಆದ್ಯ ಗಮನಕ್ಕೆ*  ಇಂದು ಮಾನ್ಯ ಸುಪ್ರೀಂಕೋರ್ಟ್ ನಲ್ಲಿ ನಡೆದ ಯುಜಿ ನೀಟ್ ಪಿ.ಎಲ್.ಐ ವಿಚಾರಣೆಯ ಸಂದರ್ಭದಲ್ಲಿ ಮೇ 5ರಂದು ಪ್ರಶ್ನೆಪತ್ರಿಕೆ ವಿತರಣೆಯ ಸಮಯ ವಿಳಂಬದಿಂದ ಹಲವು ವಿದ್ಯಾರ್ಥಿಗಳಿಗೆ (ಅಂದಾಜು 1563) ನೀಡಲಾಗಿದ್ದ ಗ್ರೇಸ್ ಅಂಕಗಳನ್ನು ರದ್ದುಪಡಿಸಿ, ಆ ವಿದ್ಯಾರ್ಥಿಗಳಿಗೆ ದಿನಾಂಕ 23-06-2024ರಂದು ಮರುಪರೀಕ್ಷೆ ನಡೆಸಲಾಗುವುದು ಎಂದು ಮತ್ತು ಫಲಿತಾಂಶವನ್ನು ದಿನಾಂಕ 30-06-2024ರಂದು ಪ್ರಕಟಿಸಲಾಗುವುದು ಎಂದು NTA ತಿಳಿಸಿರುತ್ತದೆ. *ಮರುಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆಯಿಂದ ಎಲ್ಲಾ ವಿದ್ಯಾರ್ಥಿಗಳ ಆಲ್ ಇಂಡಿಯ ರ್ಯಾಂಕ್ ಮತ್ತೊಮ್ಮ ಬದಲಾವಣೆಯಾಗುವ ಸಂಭವವಿರುತ್ತದೆ.* ಕೌನ್ಸಿಲಿಂಗ್ ಪ್ರಕ್ರಿಯೆ ಜುಲೈ 10ನೇ ತಾರೀಖಿನ ನಂತರ ಪ್ರಾರಂಭವಾಗಬಹುದು ಕಾರಣ ದಿನಾಂಕ: 08-07-2024ರಂದು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಇತರೆ PIL ದೂರಗಳ ಬಗ್ಗೆ ವಿಚಾರಣೆಯಿರುತ್ತದೆ. ಒಂದು ಪಕ್ಷ ಪ್ರಶ್ನೆಪತ್ರಿಕೆ ಸೋರಿಕೆ ದೃಡಪಟ್ಟಲ್ಲಿ ಮುಂದಿನ ಬೆಳವಣಿಗೆಯು ಕಷ್ಟಕರವಾಗಬಹುದು.

Karnataka CET result date? KEA confirmed regarding KCET 2024 result

ಇಮೇಜ್
ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಇದೀಗ ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಬೇಕಿದೆ, ಇದರ ಮಧ್ಯೆ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ರಿಸಲ್ಟ್​ ಬಗ್ಗೆ ಹರಿದಾಡುತ್ತಿರುವ ಸುದ್ದಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸ್ಪಷ್ಟನೆ ನೀಡಿದ್ದಾರೆ. ಹಾಗಾದ್ರೆ, ಸಿಇಟಿ ಪರೀಕ್ಷೆ ರಿಸಲ್ಟ್ ಯಾವಾಗ? ಎನ್ನುವ ಬಗ್ಗೆ ಸ್ಪಷ್ಟನೆ ನಿಡಿದ್ದಾರೆ.  ಬೆಂಗಳೂರು, (ಮೇ 20): ಈಗಾಗಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಇದೀಗ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಬರೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ ) ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಇನ್ನು ಈ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರತಿಕ್ರಿಯಿಸಿದ್ದು, ದ್ವಿತೀಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆಯ (CET-24) ಫಲಿತಾಂಶವನ್ನು (Karnataka CET Result) ಪ್ರಕಟಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ...

KCET 2024 Physics Keyanswer | Karnataka cet 2024 Keyanswer

ಇಮೇಜ್
KCET 2024 Physics Keyanswer | Karnataka cet 2024 Keyanswer  To download PDF  click here to download

KCET 2024 Biology keyanswer | Karnataka cet 2024 Biology Keyanswer

ಇಮೇಜ್
KCET 2024 Biology keyanswer | Karnataka cet 2024 Biology Keyanswer  Credit to DR Acadmy NEET Bangalore  Karnataka CET 2024 Biology keyanswer 2024. Click to watch video  Click here

Mathematics keyanswer Karnataka 2nd puc mathematics keyanswer 2024

ಇಮೇಜ್
Mathematics keyanswer Karnataka 2nd puc mathematics keyanswer 2024 Video section  click to watch