ಕರ್ನಾಟಕ SSLC ವಿದ್ಯಾರ್ಥಿಗಳಿಗೆ ಗಣಿತ ನೋಟ್ಸ್ |SSLC ವಿದ್ಯಾರ್ಥಿಗಳಿಗೆ ಪಾಸಿಂಗ್ ಸ್ಕೋರಿಂಗ್ ಪ್ಯಾಕೇಜ್ |ಡೌನ್ಲೋಡ್ ಮಾಡ್ಕೊಳಿ.
ಕರ್ನಾಟಕ ಎಸ್ಎಸ್ಎಲ್ಸಿ ವಿದ್ಯಾರ್ಥಿ ಗಳಿಗಾಗಿ ಗಣಿತ ನೋಟ್ಸ್ ವಿದ್ಯಾರ್ಥಿಗಳಿಗೆ ಒದಗಿಸುತ್ತ ಇದ್ದೇವೆ.
ಕರ್ನಾಟಕ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಜೂನ್ 25ರಿಂದ ಜುಲೈ 4ರವರೆಗೆ ನಡೆಯಲಾ ಗುತ್ತದೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿರುವ ಹಾಗೆ ಕಾಂಟೆನ್ಮೆಂಟ್ ವಲಗಳಲ್ಲಿ ಪರೀಕ್ಷೆಯನ್ನು ರದ್ದು ಪಡಿಸಲಾಗುತ್ತದೆ ಮತ್ತು ಅಲ್ಲಿನ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳಲ್ಲಿ ಅವಕಾಶ ನೀಡಲಾಗುವುದು ಹಾಗೂ ಪುನರಾವರ್ತಿತ ಪರೀಕ್ಷಾರ್ಥಿಗಳೆಂದು ಪರಿಗಣಿಸದೆ ಹೊಸ ವಿದ್ಯಾರ್ಥಿಗಳೆಂದು ಪರಿಗಣಿಸಿ ಅವರಿಗೆ ಫಲಿತಾಂಶವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.
ಈ ಆರ್ಟಿಕಲ್ ನಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಗಣಿತ ವಿಷಯದ ನೋಟ್ಸನ್ನು ಕೊಡುತ್ತಿದ್ದೇವೆ ಕನ್ನಡ ಮಾಧ್ಯಮ ಮತ್ತು ಇಂಗ್ಲಿಷ್ ಮಾಧ್ಯಮ ಎರಡರಲ್ಲೂ ಲಭ್ಯವಾಗಿವೆ.
ವಿದ್ಯಾರ್ಥಿಗಳು ಈ ಕೆಳಗೆ ಕೊಟ್ಟಿರುವಂತಹ ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು ಮತ್ತು ತಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಸಮಯ ಅವಕಾಶವಿದ್ದು ಅವರು ಈ ನೋಟ್ಸ್ ಮುಖಾಂತರ ಪಾಸಿಂಗ್ ಪ್ಯಾಕೇಜ್ ಅಥವಾ ಸ್ಕೋರಿಂಗ್ ಪ್ಯಾಕೇಜ್ ಅನ್ನು ಉಪಯೋಗ ಮಾಡಿಕೊಂಡು ಪರೀಕ್ಷೆಯಲ್ಲಿ ಚೆನ್ನಾಗಿ ಅಂಕಗಳನ್ನು ಗಳಿಸಬಹುದು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ