Featured Post

KCET 2024 Physics Keyanswer | Karnataka cet 2024 Keyanswer

ಇಮೇಜ್
KCET 2024 Physics Keyanswer | Karnataka cet 2024 Keyanswer  To download PDF  click here to download

PUC ಹಾಗೂ SSLC ಫಲಿತಾಂಶ ಯಾವಾಗ? : ಶಿಕ್ಷಣ ಸಚಿವ ಸುರೇಶ ಕುಮಾರ್ ಹೇಳಿಕೆ.

PUC ಹಾಗೂ SSLC ಫಲಿತಾಂಶ ಯಾವಾಗ?  : ಶಿಕ್ಷಣ ಸಚಿವ ಸುರೇಶ ಕುಮಾರ್ ಹೇಳಿಕೆ. 

ಇತ್ತೀಚಿಗೆ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಸುರೇಶ ಕುಮಾರ, SSLC ಹಾಗೂ PUC ರಿಸಲ್ಟ್ ಫಲಿತಾಂಶದ ಬಗ್ಗೆ ಮಾಹಿತಿ ನೀಡಿದರು
ದ್ವಿತೀಯ PUC ಫಲಿತಾಂಶ ಯಾವಾಗ? 
  ಕರ್ನಾಟಕ ಪಿಯುಸಿ ಮೌಲ್ಯಮಾಪನ ಕಾರ್ಯ ನಡೆಯುತ್ತಿದ್ದು ವಿಜ್ಞಾನ ವಿಭಾಗಕ್ಕೆ ಸಂಬಂಧಪಟ್ಟ ಹಾಗೆ ಕೆಲವು ವಿಷಯಗಳ ಮೌಲ್ಯಮಾಪನ ಹಾಗೂ ಅಂಕಗಳ ನಮೂದಿಸುವ ಕಾರ್ಯ  ನಡೆಯುತ್ತಿದೆ ಹಾಗೂ ಕೆಲವು ಜಿಲ್ಲೆಗಳಲ್ಲಿ ಇಂಗ್ಲಿಷ್ ಮೌಲ್ಯಮಾಪನ ಕಾರ್ಯ ನಡೆದಿದ್ದು ಬಹುತೇಕವಾಗಿ ಮುಗಿದಿದೆ ಹಾಗಾಗಿ ಪಿಯುಸಿ ಫಲಿತಾಂಶವನ್ನು ಜುಲೈ ಎರಡನೇ ಅಥವಾ ಮೂರನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಅಂತ ಹೇಳಿದ್ದಾರೆ. 

  ಮೌಲ್ಯಮಾಪನ ಕಾರ್ಯ ಮುಗಿದ ನಂತರವೂ  ಫಲಿತಾಂಶವನ್ನು ಆನ್ಲೈನ್ನಲ್ಲಿ ಪ್ರಕಟಿಸಲು ಕನಿಷ್ಠ ಐದು ದಿನಗಳಾದರೂ ಬೇಕಾಗುತ್ತದೆ ಹಾಗಾಗಿ ಪಿಯುಸಿ ಫಲಿತಾಂಶವನ್ನು ಜುಲೈ ಕೊನೆಯ ವಾರದಲ್ಲಿ ಅಥವಾ  ಮೂರನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಅಂತ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. 

KCET Crash course 2020 👈 click for details.

SSLC ಪರೀಕ್ಷೆ ಫಲಿತಾಂಶ ಯಾವಾಗ? 

  ಹತ್ತನೇ ತರಗತಿಯ ಫಲಿತಾಂಶದ ಬಗ್ಗೆ ಅವರು ಹೇಳುವುದು ಏನೆಂದರೆ ಸದ್ಯ ಪರೀಕ್ಷೆ ನಡೆದಿದ್ದು ಜುಲೈನಲ್ಲಿ ಮೌಲ್ಯಮಾಪನ ಕಾರ್ಯ ನಡೆಯುತ್ತದೆ ಹಾಗಾಗಿ ಜುಲೈನಲ್ಲಿ ಮೌಲ್ಯಮಾಪನ ಕಾರ್ಯದಲ್ಲಿ ನಡೆಯಲಿದ್ದು, ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಆಗಸ್ಟ್  ಮೊದಲವಾರದಲ್ಲಿ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಬಹಳಷ್ಟಿದೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿಕೆ ನೀಡಿದ್ದಾರೆ..

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

Chemistry PUC II year Practical Viva questions ( Most important)