ನೀಟ್ ಹಾಗೂ ಜೆಇಇ ಪರೀಕ್ಷೆ ಮುಂದೂಡಿಕೆ |ಸೆಪ್ಟೆಂಬರ್ ನಲ್ಲಿ ಪರೀಕ್ಷೆ ನಡೆಸಲು ನಿರ್ಧಾರ
ಕೊರೋನಾವೈರಸ್ ಸೋಂಕು ಹೆಚ್ಚುತ್ತಿರುವ ಕಾರಣದಿಂದಾಗಿ ಎಂ ಎಚ್ ಆರ್ ಡಿ ಮಿನಿಸ್ಟರ್ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಸೆಪ್ಟೆಂಬರ್ ವರೆಗೆ ಮುಂದೂಡಿಕೆ ಮಾಡಲಾಗಿದೆ.
Source: google.
ನೀಟ್ ಪ್ರವೇಶ ಪರೀಕ್ಷೆಯನ್ನು ಎಂಬಿಬಿಎಸ್, ಡೆಂಟಲ್ ಮತ್ತು ಆಯುಷ್ ಆಕಾಂಕ್ಷಿಗಳಿಗಾಗಿ ನಡೆಸಲಾಗುತ್ತೆ.
ಜೆಇಇ ಪರೀಕ್ಷೆಗಳನ್ನು ಇಂಜಿನಿಯರಿಂಗ್ ಪ್ರವೇಶಕ್ಕಾಗಿ ನಡೆಸಲಾಗುತ್ತದೆ.
ಜಾಹಿರಾತು :
ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ನೀಟ್ ಪರೀಕ್ಷೆಯನ್ನು ಸೆಪ್ಟೆಂಬರ್ 13ರಂದು ನಡೆಸಲು ನಿರ್ಧರಿಸಲಾಗಿದೆ ಹಾಗೂ ಜೆಇಇ ಪರೀಕ್ಷೆಯನ್ನು ಸೆಪ್ಟೆಂಬರ್ (1 ರಿಂದ 6) ಒಂದರಿಂದ ಆರರವರೆಗೆ ನಡೆಸಲು ತೀರ್ಮಾನಿಸಲಾಗಿದೆ ಹಾಗೂ ಜೆಇಇ
ಅಡ್ವಾನ್ಸ್ ಪರೀಕ್ಷೆಯನ್ನು ಸೆಪ್ಟೆಂಬರ್ 27ರಂದು ನಡೆಸಲು ನಿರ್ಧರಿಸಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಲ್ ನಿಶಂಕ್ ತಿಳಿಸಿದ್ದಾರೆ.
ಕರ್ನಾಟಕ ಸಿಇಟಿ ಬಗ್ಗೆ ಹೇಳುವುದಾದರೆ ಇದುವರೆಗೂ ಮುಂದೂಡಿಕೆ ಆಗುತ್ತೆ ಅಂತ ಯಾವುದೇ ರೀತಿಯ ಅಫೀಷಿಯಲ್ ನೋಟಿಫಿಕೇಶನ್ ಹೊರಡಿಸಿಲ್ಲ.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ