Featured Post

KCET 2024 Physics Keyanswer | Karnataka cet 2024 Keyanswer

ಇಮೇಜ್
KCET 2024 Physics Keyanswer | Karnataka cet 2024 Keyanswer  To download PDF  click here to download

ದ್ವಿತೀಯ ಪಿಯುಸಿ ಹೊಸ ತಾತ್ಕಾಲಿಕ ಪರೀಕ್ಷೆ ವೇಳಾಪಟ್ಟಿ |ಕರ್ನಾಟಕ ಪಿಯುಸಿ ಬೋರ್ಡ್ 2022|Karnataka PUC II exam time table 2022

 ಕರ್ನಾಟಕ ಪಿಯುಸಿ ಬೋರ್ಡ್ 2022:



ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ನಡೆಸುವಂತ ಜೆಇಇ ಪರೀಕ್ಷೆಯ ಮೊದಲ ಸೆಷನ್ ದಿನಾಂಕ 16-04-2022 ರಿಂದ 22-04-2022ರವರೆಗೆ ನಡೆಸಲು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ವೇಳಾಪಟ್ಟಿಯ ದಿನಾಂಕವೇ ದ್ವಿತೀಯ ಪಿಯುಸಿ ವಾರ್ಷಿಕ ವೇಳಾಪಟ್ಟಿಯ ಪರೀಕ್ಷೆ ಕೂಡ ನಿಗದಿಯಾಗಿತ್ತು. ಇದರಿಂದ ಅನೇಕ ವಿದ್ಯಾರ್ಥಿಗಳಿಗೆ ಜೆಇಇ ಪರೀಕ್ಷೆ ಬರೆಯೋದಕ್ಕೆ ವಂಚಿತರಾಗುತ್ತಿದ್ದರು. ಈ ಹಿನ್ನಲೆಯಲ್ಲಿ, ಇದೀಗ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.

ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ನೂತನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳು ದಿನಾಂಕ 22-04-2022ರಿಂದ ಆರಂಭಗೊಂಡು, ದಿನಾಂಕ 11-05-2022ರವರೆಗೆ ನಡೆಯಲಿದೆ ಎಂಬುದಾಗಿ ತಿಳಿಸಿದೆ.









ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

Chemistry PUC II year Practical Viva questions ( Most important)