Featured Post

Mathematics keyanswer Karnataka 2nd puc mathematics keyanswer 2024

ಇಮೇಜ್
Mathematics keyanswer Karnataka 2nd puc mathematics keyanswer 2024 Video section  click to watch

KCET 2022 ಇಂದು ಫಲಿತಾಂಶ |ಬೆಳಗ್ಗೆ 11 ಗಂಟೆಗೆ |ಡೈರೆಕ್ಟ್ ಲಿಂಕ್ |ಕರ್ನಾಟಕ ಸಿಇಟಿ ಫಲಿತಾಂಶ ಲಿಂಕ್.

ವಿಡಿಯೋ ನೋಡಲು ಕ್ಲಿಕ್ ಮಾಡಿ.

ಕ್ಲಿಕ್ ಮಾಡಿ

ಈ ಮೊದಲು ಸಿಇಟಿ ಫಲಿತಾಂಶವನ್ನು ಜುಲೈ 17ರಂದೇ ಪ್ರಕಟಿಸುವುದಾಗಿ ಪರೀಕ್ಷಾ ಪ್ರಾಧಿಕಾರ ಘೋಷಿಸಿತ್ತು. ಆದರೆ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಪಠ್ಯಕ್ರಮಗಳಲ್ಲಿ ಪರೀಕ್ಷೆ ಬರೆದಿದ್ದ 12ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗುವುದು ತಡವಾದ ಹಿನ್ನೆಲೆಯಲ್ಲಿ ಸಿಇಟಿ ಫಲಿತಾಂಶ ಪ್ರಕಟಣೆಯೂ ತಡವಾಯಿತು.

ಸಿಬಿಎಸ್‌ಇ 12ನೇ ತರಗತಿಯ ಅವಧಿ 2 ಮತ್ತು ಐಸಿಎಸ್‌ಇ ಬೋರ್ಡ್ ಫಲಿತಾಂಶಗಳು ಬಿಡುಗಡೆಯಾಗುವವರೆಗೆ ಕೆಸಿಇಟಿ 2022 ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗುವುದಿಲ್ಲ. ಫಲಿತಾಂಶ ಪ್ರಕಟಣೆಗೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದೇವೆ. ಜುಲೈ 30ರಂದು ಫಲಿತಾಂಶ ಪ್ರಕಟಿಸುತ್ತೇವೆ' ಎಂದು ನಿನ್ನೆಯಷ್ಟೇ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ಹೇಳಿದ್ದರು.

KCET ಫಲಿತಾಂಶ 2022 ಅನ್ನು ಹೇಗೆ ಪರಿಶೀಲಿಸುವುದು?: - ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ kea.kar.nic.inಗೆ ಭೇಟಿ ನೀಡಿ

- ವೆಬ್​ಸೈಟ್​​ನಲ್ಲಿ ಮುಖಪುಟದಲ್ಲಿ 'KCET ಫಲಿತಾಂಶ 2022' ಮೇಲೆ ಕ್ಲಿಕ್ ಮಾಡಿ

- ಲಾಗ್ ಇನ್ ಮಾಡಲು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ನಮೂದಿಸಿ

- ಆಗ ನಿಮ್ಮ KCET ಫಲಿತಾಂಶಗಳು ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳುತ್ತವೆ

- ರಿಸಲ್ಟ್​ ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್‌ಔಟ್ ತೆಗೆದುಕೊಳ್ಳಿ.


ಕ್ಲಿಕ್ ಮಾಡಿ ವಿಡಿಯೋ ನೋಡಿ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

Chemistry PUC II year Practical Viva questions ( Most important)