ಪೋಸ್ಟ್‌ಗಳು

ಮಾರ್ಚ್, 2023 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

Featured Post

ಇದು ಪಾಸ್ ಆಗಲು ಕಷ್ಟ ಪಡುವ ವಿದ್ಯಾರ್ಥಿಗಳಿಗೆ ಮಾತ್ರ!SSLC ವಿದ್ಯಾರ್ಥಿಗಳಿಗೆ ತಪ್ಪದೇ ತಿಳಿದುಕೊಳ್ಳಿ.

ಇಮೇಜ್
ಇದು ಪಾಸ್ ಆಗಲು ಕಷ್ಟ ಪಡುವ ವಿದ್ಯಾರ್ಥಿಗಳಿಗೆ ಮಾತ್ರ! 1. ನಿಮ್ಮ ಅಧ್ಯಾಪಕರ ಮಾರ್ಗದರ್ಶನ ಪಡೆದು ಪ್ರತೀ ವಿಷಯದಲ್ಲಿ 45 ಅಂಕದ ಪಾಸಿಂಗ್ ಪ್ಯಾಕೇಜ್ ಪ್ರಶ್ನೆಗಳನ್ನು ಪಟ್ಟಿ ಮಾಡಿ. ಅವುಗಳ ಮೇಲೆ ಹೆಚ್ಚು ಫೋಕಸ್ ಮಾಡಿ ಓದಿ. 2. ಇನ್ನು ಪಾಠ 1, ಪಾಠ 2....ಹೀಗೆ ಓದುವುದನ್ನು ಬಿಟ್ಟು ಪ್ರಶ್ನೆಪತ್ರಿಕೆಗಳನ್ನು ಸ್ವತಂತ್ರವಾಗಿ ಬಿಡಿಸುವುದು ಸೂಕ್ತ. ಬಿಡಿಸಿದ ನಂತರ ಅವುಗಳನ್ನು ನಿಮ್ಮ ಶಿಕ್ಷಕರಿಂದ ಮೌಲ್ಯಮಾಪನವನ್ನು ಮಾಡಿಸಿಕೊಂಡರೆ ಇನ್ನೂ ಒಳ್ಳೆಯದು. 3. ವಿವಿಧ ವಿಷಯಗಳ ಪರಿಣತ ಅಧ್ಯಾಪಕರು ನಡೆಸಿಕೊಡುವ ರೇಡಿಯೋ ಮತ್ತು ಟಿವಿ ಕಾರ್ಯಕ್ರಮಗಳು ತುಂಬಾ ಚೆನ್ನಾಗಿವೆ. ಅವುಗಳನ್ನು ಆಲಿಸಿ. 4. ಭಾಷಾ ವಿಷಯಗಳಲ್ಲಿ ವ್ಯಾಕರಣ (ಗ್ರಾಮರ್) ವಿಭಾಗವು ನಿಮಗೆ ಹೆಚ್ಚು ಗೊಂದಲವನ್ನು ಉಂಟುಮಾಡುವ ವಿಭಾಗ. ಅದಕ್ಕೆ ಪೂರಕವಾದ ಎರಡು ಅಥವ ಮೂರು ಗಂಟೆಗಳ ಒಂದು ತರಗತಿಯು ನಿಮಗೆ ಈಗ ಖಂಡಿತ ಅಗತ್ಯ ಇದೆ. ನಿಮ್ಮ ಅಧ್ಯಾಪಕರನ್ನು ಈ ಬಗ್ಗೆ ವಿನಂತಿ ಮಾಡಿ. . ಹಾಗೆಯೇ ಭಾಷಾ ವಿಷಯಗಳಲ್ಲಿ ಪದ್ಯ ಬಾಯಿಪಾಠ, ಸಾರಾಂಶ ಬರೆಯುವುದು, ಪತ್ರ ಲೇಖನ, ಪ್ರಬಂಧ ರಚನೆ, ಸಂದರ್ಭ ಸಹಿತ ಅರ್ಥ ವಿವರಣೆ, ಕವಿ ಕಾವ್ಯ ಪರಿಚಯ, ಗಾದೆ ವಿಸ್ತಾರ ಇವುಗಳು ಹೆಚ್ಚು ಸುಲಭ ಆದವು. ಈ ಅಂಕಗಳನ್ನು ಮಿಸ್ ಮಾಡಿಕೊಳ್ಳಬೇಡಿ. ಅವುಗಳನ್ನು ಈಗಲೂ ನೀವು ಕಲಿಯಬಹುದು. 6. ಪರೀಕ್ಷಾ ಕೇಂದ್ರದಲ್ಲಿ ಮೂರುಕಾಲು ಘಂಟೆ ಕುಳಿತುಕೊಳ್ಳುವುದು ಬಹಳ ದೊಡ್ಡ ತಪಸ್ಸು. ಅದಕ್ಕೆ ಬೆಟ್ಟದಷ್