ಪೋಸ್ಟ್‌ಗಳು

ಫೆಬ್ರವರಿ, 2024 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

Featured Post

ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಮಾಹಿತಿ

ಇಮೇಜ್
ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ಕ್ಕೆ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ. ಪರೀಕ್ಷೆ-1ಕ್ಕೆ ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳು ಆ ಬಳಿಕ ಮೂರರಲ್ಲಿ ಯಾವುದಾದರೂ ಪರೀಕ್ಷೆಗೆ ಹಾಜರಾಗಬಹುದು. ಯಾವುದೇ ವಿಷಯದಲ್ಲಿ ಹಾಜರಾದ ವಿಷಯದಲ್ಲಿ ಪಡೆದ ಗರಿಷ್ಠ ಅಂಕವನ್ನು ಪರಿಗಣಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಕಾಸಸೌಧದಲ್ಲಿ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆ-1ಯ ಪೂರ್ವಭಾವಿ ಸಿದ್ಧತೆ ಬಗ್ಗೆ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಮಾಹಿತಿ ಹಂಚಿಕೊಂಡರು. ಈ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷಾ ಕ್ರಮದಲ್ಲಿ 80 ಅಂಕಗಳಿಗೆ ಲಿಖೀತ ಪರೀಕ್ಷೆ ಮತ್ತು 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನ ಅಳವಡಿಸಿಕೊಳ್ಳಲಾಗಿದೆ. ಹಾಗೆಯೇ ರೆಗ್ಯುಲರ್‌ ವಿದ್ಯಾರ್ಥಿಗಳಿಗೆ ವಿತರಿಸುವ 80 ಅಂಕಗಳ ಪ್ರಶ್ನೆ ಪತ್ರಿಕೆಗಳನ್ನೇ ಖಾಸಗಿ ಅಭ್ಯರ್ಥಿಗಳಿಗೂ ವಿತರಿಸಲಾಗುತ್ತದೆ. ಖಾಸಗಿ ಅಭ್ಯರ್ಥಿಗಳು 80 ಅಂಕಗಳ ಪ್ರಶ್ನೆ ಪತ್ರಿಕೆಗಳನ್ನೇ ಖಾಸಗಿ ಅಭ್ಯರ್ಥಿಗಳಿಗೂ ವಿತರಿಸಲಾಗುತ್ತದೆ. ಖಾಸಗಿ ಅಭ್ಯರ್ಥಿಗಳು 80 ಅಂಕಗಳಿಗೆ ಗಳಿಸುವ ಅಂಕಗಳನ್ನು ನೂರು ಅಂಕಗಳಿಗೆ ಪರಿವರ್ತಿಸಿ ಫ‌ಲಿತಾಂಶ ಪ್ರಕಟಿಸಲಾಗುವುದು ಎಂದರು. ವಿದ್ಯಾರ್ಥಿಗಳ ಗೊಂದಲ ಪರಿಹಾರಕ್ಕಾಗಿ ಮಂಡಳಿಯ ಜಾಲತಾಣದಲ್ಲಿ ಸಾಮಾನ್ಯವಾಗಿ ಕೇಳಲ್ಪಡುವ ಪ್ರಶ್ನೆಗಳನ್ನು ಸಿದ್ಧಪಡಿಸಿ ಪ್ರಕಟಿಸಲಾಗಿದ

Physics most important chapter 1 3 marks questions for puc 2nd year 2024

ಇಮೇಜ್
Physics most important chapter 1 3 marks questions for puc 2nd year 2024 Chapter 1 : Electric charges and field 3 Marks most expected questions fpr academic year 2024. watch YouTube videos to learn more click here