Featured Post

KCET 2024 Physics Keyanswer | Karnataka cet 2024 Keyanswer

ಇಮೇಜ್
KCET 2024 Physics Keyanswer | Karnataka cet 2024 Keyanswer  To download PDF  click here to download

CBSE ಹಾಗೂ ICSE ಪರೀಕ್ಷೆಗಳು ರದ್ದು |ಆಂತರಿಕ ಪರೀಕ್ಷೆಗಳ ಅಂಕಗಳ ಆಧರಿಸಿ ಫಲಿತಾಂಶ |ಅಕ್ಟೋಬರ್ ನಲ್ಲಿ ಪರೀಕ್ಷೆ

 ಸಿಬಿಎಸ್ಇ ಹಾಗೂ ಐಸಿಎಸ್ಇ 10 ಹಾಗೂ 12ನೇ ತರಗತಿ ಬಾಕಿಇರುವ ಪರೀಕ್ಷೆ ರದ್ದು: ಸುಪ್ರೀಂ ಕೋರ್ಟ್. 


 ದೇಶದ್ಯಾಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜುಲೈ 1 ರಿಂದ 15 ರವರೆಗೆ ನಡೆಯಬೇಕಾಗಿದ್ದ ಸಿಬಿಎಸ್ಸಿ ಪಠ್ಯಕ್ರಮದ 10 ಮತ್ತು 12ನೇ ತರಗತಿ ವಾಗಿರುವ ವಿಷಯಗಳ ಪರೀಕ್ಷೆಯನ್ನು ರದ್ದುಪಡಿಸುವ ನಿರ್ಧಾರ ಕೈಗೊಳ್ಳಲಾಗಿದೆ. 
 ಸುಪ್ರೀಂಕೋರ್ಟ್ CBSE ಬೋರ್ಡ್ ಗೆ  ಗುರುವಾರ ಈ ಆದೇಶ ನೀಡಿದೆ. 

ಜಾಹಿರಾತು :

🌷🌷ಪ್ರೀತಿಯಲ್ಲಿ ನಂಬಿ ಮೋಸ ,ವಿದ್ಯಾಭ್ಯಾಸ ತೊಂದರೆ ,ಆರೋಗ್ಯ ಅಭಿವೃದ್ಧಿ, ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಹಣಕಾಸಿನ ಸಮಸ್ಯೆ, ವ್ಯಾಪಾರ ಅಭಿವೃದ್ಧಿ ,ಕೊಟ್ಟ ಹಣ ಮರಳಿ ಬರಲು, ಗಂಡ ಹೆಂಡತಿ ಸಮಸ್ಯೆ ,ಇನ್ನೂ ನಿಮ್ಮ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ತಕ್ಷಣ ಕರೆಮಾಡಿ +91 9611782270 🙏

ICSE ಕೂಡ ಜುಲೈ 1 ರಿಂದ 14ರವರೆಗೆ ನಡೆಯಬೇಕಿದ್ದ ಹತ್ತನೇ ಹಾಗೂ 12ನೇ ತರಗತಿ ವಿಷಯಗಳ ಪರೀಕ್ಷೆಗಳನ್ನು ರದ್ದುಪಡಿಸುವುದಾಗಿ ಹೇಳಿದೆ. 

 ಸಿಎಎ ವಿರೋಧಿ ಗಲಭೆ ಹಿನ್ನೆಲೆಯಲ್ಲಿ ಈಶಾನ್ಯ ದಿಲ್ಲಿಯಲ್ಲಿ ಮಾತ್ರ ಸಿಬಿಎಸ್ಇ 10ನೇ ತರಗತಿ ಪರೀಕ್ಷೆ ಬಾಕಿ ಉಳಿದಿದ್ದು,  12ನೇ ತರಗತಿ ಪರೀಕ್ಷೆ ಗಳು ಬಾಕಿ ಉಳಿದಿದ್ದವು. 

12ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಆಂತರಿಕ ಪರೀಕ್ಷೆ ಗಳ ಫಲಿತಾಂಶದ ಆಧಾರದ ಮೇಲೆ ಅಂತಿಮ ಫಲಿತಾಂಶ ನೀಡಲಾಗುವುದು ಹಾಗೂ ವಿದ್ಯಾರ್ಥಿಗಳು ತಮ್ಮ ರಿಸಲ್ಟ್ ಸುಧಾರಣೆ ಮಾಡಿಕೊಳ್ಳಲು ಮುಂದೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಆದರೂ ಇದು ವಿದ್ಯಾರ್ಥಿಗಳ ಆಯ್ಕೆಯಾಗಿದೆ ಎಂದು CBSE  ಕೋರ್ಟಿಗೆ ಹೇಳಿದೆ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

Chemistry PUC II year Practical Viva questions ( Most important)