ಪೋಸ್ಟ್‌ಗಳು

ಮೇ, 2023 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

Featured Post

ಪೂರಕ ಪರೀಕ್ಷೆ : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಸೂಚನೆ. ವಿದ್ಯಾರ್ಥಿಗಳಿಗೆ ನಿಯಮ ಕಡ್ಡಾಯ. ಕರ್ನಾಟಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನಿಯಮಗಳು.

ಇಮೇಜ್
. 23 ರ ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ( Karnataka 2nd PUC Supplementary Exam ) ಆರಂಭವಾಗಲಿದ್ದು, , ವಿದ್ಯಾರ್ಥಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ನಿಷೇಧವಾಗಿದೆ. 2) ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ. 3) ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಉಪಕರಣಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಲಾಗಿದೆ. 4) ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. 5) ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು/ ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಕಂಪ

KCET Chemistry 2023|Keyanswers|KEA KCET 2023 chemistry unofficial keyanswers|Karnataka CET Entrace

ಇಮೇಜ್
Click to download KCET Chemistry keyanswers Download keyanswers

KCET 2023 Physics Keyanswers|Unofficial Keyanswers|KEA KCET 2023|Karnataka CET Entrace exam keyanswers 2023

ಇಮೇಜ್
KCET 2023 Physics Keyanswers|Unofficial Keyanswers|KEA KCET 2023|Karnataka CET Entrace exam keyanswers 2023 KCET Physics examination conducted by KEA On 21 May, Unofficial answers provides by top institution which provides KCET & NEET coaching. click to download

KCET 2023 Mathematics keyanswers |KCET mathematics 2023|KEA recent updates by Maths techy|KCET maths

ಇಮೇಜ್
KCET 2023 Mathematics Keyanswers.

KCET Biology Keyanswers 2023|KCET 2023 key answers|Karnataka CET 2023 keyanswers unofficial

ಇಮೇಜ್
ಕರ್ನಾಟಕ ಸಿಇಟಿ 2023  ವಿದ್ಯಾರ್ಥಿಗಳಿಗೆ 

CET ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ|KEA KCET 2023 Exam day instructions

ಇಮೇಜ್
ಕೆಇಎ ನಡೆಸುವ 2023 ರ ಸಿಇಟಿ ಮೇ. 20 ರಿಂದ 22 ರವರೆಗೆ ನಡೆಯಲಿದ್ದು, ಈ ಬಾರಿ ಪರೀಕ್ಷೆಗೆ 2.61 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 1.40 ಲಕ್ಷ ಬಾಲಕಿಯರು ಮತ್ತು 1.21 ಲಕ್ಷ ಬಾಲಕರು ಹಾಗೂ 8 ಮಂದಿ ತೃತೀಯ ಲಿಂಗಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ http:kea.kar.nic.in ವಿದ್ಯಾರ್ಥಿಗಳು ವೆಬ್ ಸೈಟ್ ನೋಡಬಹುದು. CET ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ 1) ಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಯಾವುದೇ ರೀತಿಯ ವಾಚ್, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟಾçನಿಕ್ ಉಪಕರಣಗಳನ್ನು ತರುವಂತಿಲ್ಲ. 2) ತುಂಬು ತೋಳಿನ ಶರ್ಟ್ ಧರಿಸುವಂತಿಲ್ಲ 3) ವಿದ್ಯಾರ್ಥಿಗಳು ಆಭರಣಗಳನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ 4) ಪರೀಕ್ಷೆಗಳು ಆರಂಭವಾಗುವ ಸಮಯಕ್ಕಿಂತ ಸಾಕಷ್ಟು ಮುಂಚಿತವಾಗಿ ವಿದ್ಯಾರ್ಥಿಗಳು ಕೇಂದ್ರದಲ್ಲಿ ಹಾಜರಿರಬೇಕು. 5) ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರದ ಜೊತೆ ಯಾವುದಾದರೊಂದು ಗುರುತಿನ ಚೀಟಿಯನ್ನು (ಕಾಲೇಜಿನ ಗುರುತಿನ ಚೀಟಿ, ಬಸ್ ಪಾಸ್, ಡ್ರೆವಿಂಗ್ ಲೈಸೆನ್ಸ್, ಪಾಸ್ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್) ತರಬೇಕು. 6) ಕ್ಯಾಲ್ಕುಲೇಟರ್ ಅಥವಾ ಲಾಗ್ ಟೇಬಲ್ಗಳನ್ನು ಪರೀಕ್ಷಾ ಸಮಯದಲ್ಲಿ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ. 7 ) ಹಾಗೆಯೇ ಪರೀಕ್ಷಾ ಕೊಠ